ಜಿಲ್ಲಾ ಪಂಚಾಯತ, ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲಾ ಪಂಚಾಯತವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ರ ಪ್ರಕಾರ ಸ್ಥಾಪಿಸಲಾಯಿತು. ಜಿಲ್ಲಾ ಪಂಚಾಯತದ ಆಡಳಿತ ವ್ಯಾಪ್ತಿಯು ಗ್ರಾಮೀಣ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದೆ. ಎಲ್ಲಾ ಗ್ರಾಮೀಣ ಅಭಿವೃದ್ದಿ ಕಾರ್ಯಗಳನ್ನು ಈ ಸಂಸ್ಥೆಯ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಉತ್ತರಕನ್ನಡ ಜಿಲ್ಲಾ ಪಂಚಾಯತವು 12 ತಾಲೂಕ ಪಂಚಾಯತ ಮತ್ತು 229  ಗ್ರಾಮ ಪಂಚಾಯಗಳನ್ನು ಒಳಗೊಂಡಿರುತ್ತದೆ.

ಮತ್ತಷ್ಟು ಓದಿ

ಶ್ರೀ ಬಸವರಾಜ ಬೊಮ್ಮಾಯಿ
ಸನ್ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕರ್ನಾಟಕ ಸರ್ಕಾರ

ಶ್ರೀ ಈಶ್ವರ್‌ ಕುಮಾರ್‌ ಕಾಂದೂ, ಭಾ.ಆ.ಸೇ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿ,ಪಂ. ಕಾರವಾರ

ಸಹಾಯವಾಣಿ

ಸರ್ಕಾರಿ ಆದೇಶಗಳು, ಸುತ್ತೋಲೆಗಳು & ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS