Back
ತೋಟಗಾರಿಕೆ ಇಲಾಖೆ

ಹುದ್ದೆ          : ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ)

ವಿಳಾಸ       : ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಜಿ.ಪಂ, ಉತ್ತರ ಕನ್ನಡ, ಶಿರಸಿ

ದೂರವಾಣಿ   : 08384-226427

ಇಮೇಲ್‌ ಐಡಿ : ddhuttarakannada@yahoo.com

 

  1. ಜಿಲ್ಲೆಯ ತೋಟಗಾರಿಕೆ ಬೆಳೆಗಾರರ ಅವಶ್ಯಕತೆಗಳಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸುವುದು. ಜಿಲ್ಲೆಯಲ್ಲಿನ ತೋಟಗಾರಿಕೆ ವಲಯದ ಸರ್ವತೋಮುಖ ಅಭಿವೃದ್ಧಿಗೆ ರೈತರುಗಳಿಗೆ ತಾಂತ್ರಿಕ ಸಲಹೆ, ಸಹಕಾರ ನೀಡುವುದು. ವಿವಿಧ ಯೋಜನೆಗಳಡಿ ಸಹಾಯಧನ ಒದಗಿಸುವುದು.
  2. ತೋಟಗಾರಿಕೆ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿದ ಯೋಜನೆಗಳನ್ನು ತಾಲೂಕುವಾರು ಹಂಚಿಕೆ ಮಾಡಿ ಸಮರ್ಪಕವಾಗಿ ಅನುಷ್ಟಾನ ಗೊಳಿಸುವುದು.
  3. ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳ ಸರ್ವತೋಮುಖ ಅಭಿವೃದ್ಧಿ ಪಡಿಸುವುದು ಹಾಗೂ ಗುಣಮಟ್ಟದ ಕಸಿ/ಸಸಿಗಳನ್ನು ರೈತರಿಗೆ ಒದಗಿಸುವುದು.
  4. ಪ್ರಕೃತಿ ವಿಕೋಪ ಸಂಭವಿಸಿದಾಗ ಹಾನಿಯನ್ನು ಅಂದಾಜಿಸಲು ಸಮೀಕ್ಷೆ ಕೈಗೊಂಡು ಪರಿಹಾರ ನಿಧಿಯಡಿ ಸಹಾಯಧನಕ್ಕೆ ಕಂದಾಯ ಇಲಾಖೆಗೆ ಶಿಫಾರಸ್ಸು ಮಾಡುವುದು.
  5. ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಪ್ರಚಾರ ಮತ್ತು ಅನುಷ್ಟಾನ.
×
ABOUT DULT ORGANISATIONAL STRUCTURE PROJECTS