ಜಿಲ್ಲಾ ಪಂಚಾಯತ, ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲಾ ಪಂಚಾಯತವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ರ ಪ್ರಕಾರ ಸ್ಥಾಪಿಸಲಾಯಿತು. ಜಿಲ್ಲಾ ಪಂಚಾಯತದ ಆಡಳಿತ ವ್ಯಾಪ್ತಿಯು ಗ್ರಾಮೀಣ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದೆ. ಎಲ್ಲಾ ಗ್ರಾಮೀಣ ಅಭಿವೃದ್ದಿ ಕಾರ್ಯಗಳನ್ನು ಈ ಸಂಸ್ಥೆಯ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಉತ್ತರಕನ್ನಡ ಜಿಲ್ಲಾ ಪಂಚಾಯತವು 12 ತಾಲೂಕ ಪಂಚಾಯತ ಮತ್ತು 229  ಗ್ರಾಮ ಪಂಚಾಯಗಳನ್ನು ಒಳಗೊಂಡಿರುತ್ತದೆ.

ಮತ್ತಷ್ಟು ಓದಿ

ಸರ್ಕಾರಿ ಆದೇಶಗಳು, ಸುತ್ತೋಲೆಗಳು & ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS